ಎಸ್.ಎಸ್.ಎಲ್.ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಎಸ್.ಎಸ್.ಎಲ್.ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ 

ಬೆಂಗಳೂರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಅಂತಿಮ ದಿನಾಂಕವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಪ್ರಸಕ್ತ ಸಾಲಿನ ಪರೀಕ್ಷಗಳು ಜೂನ್ 21ರಿಂದ ಜುಲೈ 5ರವರೆಗೆ ನಡೆಯಲಿವೆ.

ಜೂನ್ 21ರಂದು: (ಪ್ರಥಮಭಾಷೆ) ಕನ್ನಡ, ಇಂಗ್ಲೀಷ್, ತಮಿಳು, ತೆಲುಗು, ಹಿಂದಿ, ಮರಾಠಿ, ಉರ್ದು, ಸಂಸ್ಕøತ

ಜೂನ್ 24ರಂದು: ಗಣಿತ

ಜೂನ್ 28ರಂದು: ವಿಜ್ಞಾನ

ಜೂನ್ 30ರಂದು: (ತೃತೀಯ ಭಾಷೆ) ಕನ್ನಡ, ಸಂಸ್ಕøತ, ಹಿಂದಿ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಕೊಂಕಣಿ, ತುಳು, ಉರ್ದು

ಜುಲೈ 2ರಂದು: ದ್ವಿತೀಯ ಭಾಷೆ ಕನ್ನಡ/ಇಂಗ್ಲೀಷ್

ಜುಲೈ 5ರಂದು: ಸಮಾಜ ವಿಜ್ಞಾನ

ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ

 

►Subscribe to Planet Tv Kannada

https://bit.ly/3hYOXHc

 

►Follow us on Facebook

https://www.facebook.com/Planettvkannada

 

►Follow us on Blogspot

https://planettvkannada.blogspot.com

 

►Follow us on Dailymotion

https://www.dailymotion.com/planettvkannada

 

►Follow us on Instagram

https://www.instagram.com/planettvkannada/

 

►Follow us on Pinterest

https://in.pinterest.com/Planettvkannada/

 

►Follow us on Koo App

https://www.kooapp.com/profile/planettvkannada

 

►Follow us on Twitter

https://twitter.com/Planettvkannada

 

►Follow us on Share Chat

https://sharechat.com/profile/planettvkannada

 

►Follow us on Tumgir

https://www.tumgir.com/planettvkannada

 

►Follow us on Tumbler

https://planettvkannada.tumblr.com/

 

►Follow us on Telegram

https://t.me/Planettvkannada

 

 

 

Enjoyed this article? Stay informed by joining our newsletter!

Comments

You must be logged in to post a comment.

About Author