ಕೊರೋನಾ ಅಬ್ಬರಕ್ಕೆ ಐಪಿಎಲ್‍ ಟೂರ್ನಿ ರದ್ದು

ಮುಂಬೈ: ದೇಶಾದ್ಯಂತ ಕೊರೋನಾ ಅಬ್ಬರ ದಿನೇ ದಿನೇ ಹೆಚ್ಚುತ್ತಿದೆ. ಈ ಆತಂಕದ ನಡುವೆಯೂ ಈ ಬಾರಿ ಐಪಿಎಲ್‌ ಕ್ರಿಕೆಟ್‌ ಪಂದ್ಯಾಟ ಆರಂಭಗೊಂಡಿತ್ತು. ಆದರೀಗ ಕ್ರಿಕೆಟಿಗರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಮುಂದಿನ ಎಲ್ಲಾ ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ipl cancelledsource and pic credit:https://www.eastmojo.com

ಕೆಕೆಆರ್‌ ಹಾಗೂ ಸಿಎಸ್‌ಕೆ ತಂಡದ ಆಟಗಾರರಿಗೆ ಸೋಂಕು ಕಾಣಿಸಿಕೊಂಡಿದ್ದು, ಐಪಿಎಲ್‌ ಆಟಗಾರರು ಆತಂಕಕ್ಕೆ ಸಿಲುಕಿದ್ದರು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬಿಸಿಸಿಐ‌ ಸದ್ಯ ಐಪಿಎಲ್‌ ಟಿ20 ಟೂರ್ನಿಯನ್ನು ಮುಂದೂಡಲಾಗಿದೆ.

ಐಪಿಎಲ್‌ನಲ್ಲೂ ಹಲವು ಆಟಗಾರರಿಗೆ ಜೊತೆ ಸಹ ನಿರ್ದೇಶಕರಿಗೆ ಸೋಂಕು ತಗಲಿದ ಬೆನ್ನಲ್ಲೇ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ರದ್ದು ಮಾಡಿದೆ ಎಂದು ಉಪ ನಿರ್ದೇಶಕ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ. ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್, ಬೌಲಿಂಗ್ ಕೋಚ್ ಎಲ್. ಬಾಲಾಜಿ ಅವರಿಗೆ ಕೋವಿಡ್ ದೃಢವಾಗಿದ್ದು, ಈ ಹಿನ್ನೆಲೆಯಲ್ಲಿ ಬಿಸಿಸಿಐ ಮಹತ್ವದ ನಿರ್ಧಾರ ಪ್ರಕಟಿಸಿದೆ.

Enjoyed this article? Stay informed by joining our newsletter!

Comments

You must be logged in to post a comment.

About Author