ಕೋವಿಡ್ ಲಸಿಕೆ ‘ಕೋವ್ಯಾಕ್ಸಿನ್’ ಹಾಕಿಸಿಕೊಂಡ ಪ್ರಧಾನಿ ಮೋದಿ

ಕೋವಿಡ್ ಲಸಿಕೆ ‘ಕೋವ್ಯಾಕ್ಸಿನ್’ ಹಾಕಿಸಿಕೊಂಡ ಪ್ರಧಾನಿ ಮೋದಿ

ದೆಹಲಿ: ಭಾರತವನ್ನು ಕರೋನ ಮುಕ್ತವಾಗಿಸಲು ದೇಶಾದ್ಯಂತ ಎರಡನೇ ಸುತ್ತಿನ ಲಸಿಕಾ ಅಭಿಯಾನ ಇಂದಿನಿಂದ ಪ್ರಾರಂಭವಾಗಿದ್ದು, ಇಂದು ಪ್ರಧಾನಿ ಮೋದಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಎರಡನೇ ಸುತ್ತಿನ ಕೋವಿಡ್ ಲಸಿಕೆ ಅಭಿಯಾನದ ಮೊದಲ ಡೋಸ್ ಹಾಕಿಸಿಕೊಂಡರು. 
 

ಸಿಸ್ಟರ್ ನಿವೇದಾ ಅವರು ಪ್ರಧಾನಿ ಮೋದಿ ಅವರಿಗೆ ಕೋವ್ಯಾಕ್ಸಿನ್ ಹಾಕಿದ್ದಾರೆ.

ಭಾರತ್ ಭಯೋಟೆಕ್ ಕಂಪೆನಿ ಅಭಿವೃದ್ಧಿ ಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ಪುದುಚೆರಿ ಮೂಲದ ಸಿಸ್ಟರ್ ನಿವೇದಾ ಅವರು ಪ್ರಧಾನಿ ಮೋದಿ ಕೋವ್ಯಾಕ್ಸಿನ್ ಅವರಿಗೆ ಹಾಕಿದ್ದಾರೆ. ಲಸಿಕೆ ಹಾಕಿಸಿಕೊಂಡ ನಂತರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಮಹಾಮಾರಿ ಕರೋನ ವಿರುದ್ಧ ಹೋರಾಡಲು ವಿಜ್ಞಾನಿಗಳು ಹಾಗೂ ವೈದ್ಯರು ಲಸಿಕೆ ಅಭಿವೃದ್ಧಿಸಿದ್ದಾರೆ. ಅರ್ಹರೆಲ್ಲರೂ ಕೂಡಲೇ ಎರಡನೇ ಸುತ್ತಿನಲ್ಲಿ ಲಸಿಕೆ ಹಾಕಿಸಿಳ್ಳಿ. ಎಲ್ಲರೂ ಒಂದಾಗಿ ಕೋವಿಡ್ ಮುಕ್ತ ಭಾರತವನ್ನು ನಿರ್ಮಿಸೋಣ ಎಂದು ಮನವಿ ಮಾಡಿದ್ದಾರೆ. 

ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ.. ಶೇರ್ ಮಾಡಿ.. ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮೂಲಕ ತಿಳಿಸಿ..

ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನ ಫಾಲೋ ಮಾಡಿ..

► Subscribe to Planet Tv Kannada
https://www.youtube.com/Planet Tv Kannada

► Follow us on Facebook
https://www.facebook.com/Planettvkannada

► Follow us on Twitter
https://twitter.com/Planettvkannada​

► Follow us on Instagram
https://www.instagram.com/planettvkannada

► Follow us on Pinterest
https://www.pinterest.com/Planettvkannada

► Follow us on Koo app
https://www.kooapp.com/planettvkannada

► Follow us on share chat
https://sharechat.com/planettvkannada

► Join us on Telegram
https://t.me/planettvkannada

► Follow us on Tumblr
https://www.tumblr.com/planet-tv-kannada

 

 

Enjoyed this article? Stay informed by joining our newsletter!

Comments

You must be logged in to post a comment.

Related Articles
About Author