ಮಮತಾ ಬ್ಯಾನರ್ಜಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್.

ಮಮತಾ ಬ್ಯಾನರ್ಜಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್.

ಬಿಜೆಪಿ ವಿರುದ್ಧ ಆಕ್ರೋಶ ಗೊಂಡಿರುವ ಮಮತಾ ಬ್ಯಾನರ್ಜಿ ಅವರ ಅಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ಬ್ಯಾನರ್ಜಿ, ಮಮತಾ ಬ್ಯಾನರ್ಜಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಫೋಟೋವನ್ನು ಟ್ವಿಟರ್ನಲ್ಲಿ ಶೇರ್ಮಾಡಿದ್ದಾರೆ.ಅಲ್ಲದೆಮೇ 2ರ ಭಾನುವಾರದಂದು ಬಂಗಾಳಿ ಜನತೆಯ ಶಕ್ತಿಯನ್ನು ಎದುರಿಸಲು ನೀವುಸಿದ್ಧರಾಗಿ’ ಎಂದು ಕಿಡಿ ಕಾರಿದ್ದಾರೆ.

ನಾಮಪತ್ರ ಸಲ್ಲಿಕೆವೇಳೆ ಅಪರಿಚಿತರಿಂದ ದಾಳಿಗೊಳಗಾಗಿ ಗಾಯ ಗೊಂಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೊಲ್ಕತ್ತಾದ ಎಸ.ಎಸ್.ಕೆ.ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್ಆಗಿದೆ.

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಂದು 8 ಹಂತಗಳಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದೆ. ನಂದಿ ಗ್ರಾಮ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಬಳಿಕ ಅಪರಿಚಿತರು ತಮ್ಮ ಮೇಲೆ ದಾಳಿ ನಡೆಸಿದ್ದಾಗಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ತಮ್ಮನ್ನು ತಳ್ಳಿದ್ದೂ ಅಲ್ಲದೆ ಎಡಗಾಲಿಗೆ ಗಾಯ ಆಗುವಂತೆ ಕಾರಿನ ಬಾಗಿಲನ್ನು ಹಾಕಿದ್ದಾರೆ ಎಂದು ದೀದಿ ಆರೋಪಿಸಿದ್ದಾರೆ.

ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ.. ಶೇರ್ ಮಾಡಿ.. ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮೂಲಕ ತಿಳಿಸಿ..

ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.. ನಮ್ಮನ್ನ ಫಾಲೋ ಮಾಡಿ..

► Subscribe to Planet Tv Kannada: https://www.youtube.com/Planet Tv Kannada

► Follow us on Facebook: https://www.facebook.com/Planettvkannada

► Follow us on Twitter:- https://twitter.com/Planettvkannada

► Follow us on Instagram:- https://www.instagram.com/planettvkannada

► Follow us on Pinterest: https://www.pinterest.com/Planettvkannada

► Follow us on Koo app:- https://www.kooapp.com/planettvkannada

​► Follow us on share chat:- https://sharechat.com/planettvkannada

► Join us on Telegram:- https://t.me/planettvkannada

► Follow us on Tumblr:- https://www.tumblr.com/planet-tv-kannada

► Follow us on Reddit https://www.reddit.com/Planet-tv-kannada

Enjoyed this article? Stay informed by joining our newsletter!

Comments

You must be logged in to post a comment.

About Author