ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ: ಭಜರಂಗ್ ಪುನಿಯಾ

ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ: ಭಜರಂಗ್ ಪುನಿಯಾ

ದಹಲಿ: ಮುಂಬರುವ ಟೋಕಿಯೋ ಒಲಂಪಿಕ್ಸ್ ಗೆ ತಯಾರಿ ನಡೆಸುವ ಸಲುವಾಗಿ ಇಂದಿನಿಂದ ಯಾವುದೇ ಸೋಶಿಯಲ್ ಮೀಡಿಯಾಗಳನ್ನ ಬಳಸುವುದಿಲ್ಲ ಎಂದು ಭಾರತೀಯ ಕುಸ್ತಿಪಟು ಭಜರಂಗ್ ಪುನಿಯಾ ತಿಳಿಸಿದ್ದಾರೆ. 

ಇಂದಿನಿಂದ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಲ್ಲಿಸುತ್ತಿದ್ದು ಮತ್ತೆ ಒಲಂಪಿಕ್ಸ್ ನಂತರ ತಮ್ಮೆಲ್ಲರನ್ನು ಭೇಟಿ ಮಾಡುತ್ತೇನೆ. ನಿಮ್ಮೆಲ್ಲರ ಪ್ರೀತಿ ಆಶಿರ್ವಾದ ಸದಾ ನನ್ನ ಮೇಲಿರಲಿ ಎಂದು ಭಜರಂಗ್ ಪೂನಿಯ ತಮ್ಮ ಅಭಿಮಾನಿಗಳಿಗೆ ಟ್ವಿಟ್ಟರ್ ನಲ್ಲಿ ಮನವಿ ಮಾಡಿದ್ದಾರೆ.

ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ

►Subscribe to Planet Tv Kannada

https://bit.ly/3hYOXHc

 

►Follow us on Facebook

https://www.facebook.com/Planettvkannada

 

►Follow us on Blogspot

https://planettvkannada.blogspot.com

 

►Follow us on Dailymotion

https://www.dailymotion.com/planettvkannada

 

►Follow us on Instagram

https://www.instagram.com/planettvkannada/

 

►Follow us on Pinterest

https://in.pinterest.com/Planettvkannada/

 

►Follow us on Koo App

https://www.kooapp.com/profile/planettvkannada

 

►Follow us on Twitter

https://twitter.com/Planettvkannada

 

►Follow us on Share Chat

https://sharechat.com/profile/planettvkannada

 

►Follow us on Tumgir

https://www.tumgir.com/planettvkannada

 

►Follow us on Tumbler

https://planettvkannada.tumblr.com/

 

►Follow us on Telegram

https://t.me/Planettvkannada

Enjoyed this article? Stay informed by joining our newsletter!

Comments

You must be logged in to post a comment.

About Author