175 Hits - 20,ಅಕ್ಟೋ,2022, ಗುರು,5:41 ಅಪರಾಹ್ನ -
ಪುನೀತ್ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ನವೆಂಬರ್​​ 1ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ..
Read More
18,ಅಕ್ಟೋ,2022, ಮಂಗಳ,4:14 ಅಪರಾಹ್ನ -
ಭಾರತದ ಮಾಜಿ ವೇಗಿ, ಕನ್ನಡ ನಾಡಿನ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
Read More
18,ಅಕ್ಟೋ,2022, ಮಂಗಳ,4:12 ಅಪರಾಹ್ನ -
ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ದೀಪಾವಳಿ ಸಮೀಪದಲ್ಲಿರುವಾಗ ಅಮೇಜಾನ್ ಪ್ರೈಮ್ ನಲ್ಲಿ ಚಿತ್ರ ರಿಲೀಸ್ ಆಗಿದೆ.
Read More
16,ಅಕ್ಟೋ,2022, ಭಾನು,9:26 ಅಪರಾಹ್ನ -
ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಮಧ್ಯಪ್ರದೇಶದ ಇಂದೋರ್ ನಗರದ ತನ್ನ ಮನೆಯಲ್ಲಿ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More
15,ಅಕ್ಟೋ,2022, ಶನಿ,2:00 ಅಪರಾಹ್ನ -
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಇಂದು (ಶನಿವಾರ) ಪ್ರಮಾಣ ವಚನ ಸ್ವೀಕರಿಸಿದರು.
Read More
189 Hits - 13,ಅಕ್ಟೋ,2022, ಗುರು,4:10 ಅಪರಾಹ್ನ -
ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ರಾಜ್ಯದ ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ನ್ಯಾಯಪೀಠ ವಿಭಿನ್ನ ತೀರ್ಪು ನೀಡಿದ ಕಾರಣ ಹಿಜಾಬ್ ವಿವಾದವೀಗ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರ ಅಂಗಳಕ್ಕೆ ತಲುಪಿದೆ.
Read More