ಸಕ್ಕರೆಯ ಅನಾನುಕೂಲಗಳು

1. *ಸಕ್ಕರೆ ಒಂದು ಪ್ರಕಾರದ ವಿಶ.* ಇದು ಅನೇಕ ಪ್ರಕಾರದ ರೋಗ, ರುಜಿನಗಳನ್ನು ನಿಮಾ೯ಣ ಮಾಡುತ್ತದೆ ಎಂದು ವಿಜ್ಞಾನಿಗಳು ಕಂಡುಕೊಂಡಿರುತ್ತಾರೆ. 

ಇದು ಹೇಗೆ, ಕಾರಣಗಳೇನು ಎಂಬುದನ್ನು ತಿಳಿದುಕೊಳ್ಳೋಣ. 

2. ಸಕ್ಕರೆ ತಯಾರಿಸುವ ಪ್ರಕ್ರಿಯೆ (process) ಯಲ್ಲಿ ಸವಾ೯ಧಿಕ ಪ್ಪಮಾಣದಲ್ಲಿ ಗಂಧಕ (sulphur) ಉಪಯೋಗಿಸುತ್ತಾರೆ. 

ಗಂಧಕ ಎಂದರೇನು? 

3. ಇದು ಬಾಂಬ್ ತಯಾರಿಸಲು ಅಥವಾ ಸಿಡಿಮದ್ದು, ಪಟಾಕಿ ತಯಾರಿಸಲು ಉಪಯೋಗಿಸುವ ರಾಸಾಯನಿಕ ಪದಾಥ೯ (chemical). ಈ ಗಂಧಕ ಅತ್ಯಂತ ಜಡ ಪದಾಥ೯. ಇದು ಒಮ್ಮೆ ಶರೀರದೊಳಗೆ ಹೋದರೆ, ಶರೀರದಿಂದ ಹೊರಬೀಳುವುದಿಲ್ಲ. 

4. ಸಕ್ಕರೆಯಿಂದಾಗಿ ಕೊಲೆಸ್ಟ್ರಾಲ್ ಹೆಚ್ಚುತ್ತದೆ. ಕೊಲೆಸ್ಟ್ರಾಲ್ ಹೆಚ್ಚುವುದರಿಂದ ಹ್ರದಯಾಗಾತ (stroke) ಆಗುತ್ತದೆ. 

5. ದೇಹದಲ್ಲಿ ತೂಕ ಹೆಚ್ಚಲು ಕಾರಣಕೂಡ ಸಕ್ಕರೆ. 

6. ದೇಹದಲ್ಲಿ ರಕ್ತದೊತ್ತಡಕ್ಕೆ (B. P.) ಕಾರಣ ಸಕ್ಕರೆ. 

7. ಸಕ್ಕರೆಯಿಂದಾಗಿ ಮೆದುಳಿಗೆ ಸ್ಟ್ರೋಕ್ ಹೊಡೆಯುತ್ತದೆ. 

8. ಸಕ್ಕರಯಿಂದಾಗಿ ಪಚನ ಶಕ್ತಿ ಕುಂದುತ್ತದೆ. 

9. ಸಕ್ಕರೆ ತಯಾರಿಸುವಾಗ 23 ಹಾನಿಕಾರಕ ರಸಾಯನಗಳ ಉಪಯೋಗ ಆಗುತ್ತದೆ. 

10. ಸಕ್ಕರೆಯು cancer ಕಾರಕ. Cancerನ ಜೀವಾಣುಗಳು ಸಕ್ಕರೆ ಇಲ್ಲದೆ ಇರಲಾರವು ಎಂದು ಪ್ರಖ್ಯಾತ ತಜ್ಞರು ಕಂಡುಕೊಂಡಿದ್ದಾರೆ. 

11. ಮನುಶ್ಯನಿಗೆ ಡಯಾಬಿಟೀಸ್ ಕಾಯಿಲೆಗೆ ಕಾರಣವೇ ಸಕ್ಕರೆ. 

12. ಎಸಿಡಿಟಿ, ಹೈಪರ್ ಎಸಿಡಿಚಿ, ಹೊಟ್ಟೆಯಲ್ಲಿ ಉರಿ ಇತ್ಯಾದಿಗಳಿಗೆ ಒಂದು ಮುಖ್ಯ ಕಾರಣ ಸಕ್ಕರೆ. 

13. ರಕ್ತದಲ್ಲಿ ಟ್ರೈಗ್ಲಿಸರಿನ್ ಹೆಚ್ಚಲು ಕಾರಣ ಸಕ್ಕರೆ. 

14. ಸಕ್ಕರೆಯ ಕೆಟ್ಟ ಪರಿಣಾಮಗಳಿಂದಾಗಿ ಪಾಶ್ವ೯ವಾಯು, ಪೆರಲಿಸಿಸ್ ಆಗಲು ಒಂದು ಮುಖ್ಯ ಕಾರಣ. 

15. ಒಟ್ಟಾರೆ ಹೇಳುವುದಾದರೆ, ಸಕ್ಕರೆಯು ಕಾಯಿಲೆಗಳ ಉದ್ಭವ ಮತ್ತು ಉಲ್ಭಣಕ್ಕೆ ಮೂಲ. 

ಆತ್ಮೀಯರೇ, ನಿಮ್ಮಲ್ಲೊಂದು ಕಳಕಳಿಯ ವಿನಂತಿ. ಸಕ್ಕರೆ ಎಂಬ ನಿದಾನ ವಿಶ (slow poison) ನಿಂದ ದೂರವಿದ್ದು, ನಮ್ಮ ಪೂವ೯ಜರಂತೆ ಸಾವಯವ ಬೆಲ್ಲದ ಉಪಯೋಗಕ್ಕೆ ಪರಿವತಿ೯ಸಿರಿ. ರೋಗ ಮುಕ್ತ ಜೀವನ ನಮ್ಮ, ನಿಮ್ಮೆಲ್ಲರದ್ದಾಗುವುದು. 

ಈ ಮಾಹಿತಿಯನ್ನು ನಿಮ್ಮ ಬಂದುಗಳಿಗೆ, ಮಿತ್ರರಿಗೆ, ಪರಿಚಯಸ್ಥರಿಗೆ, ಬೇರೆ ಬೇರೆ ಗ್ರೂಪ್ಗಳಿಗೆ ಸಾದ್ಯವಾದಷ್ಟು ಕಳುಹಿಸಿರಿ. ಯಾರಿಗಾದರೂ ಸಹಾಯ ಆಗುವುದಕ್ಕೆ ಸಹಕಾರ ಮಾಡಿದಂತಾಗಲಿ.

Enjoyed this article? Stay informed by joining our newsletter!

Comments

You must be logged in to post a comment.

Related Articles
About Author