ನಾಯಿಂಗ್ಲಜ ಗ್ರಾಮದಲ್ಲಿ, ಉಜ್ವಲಾ ಯೋಜನೆ’ಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ.

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ನಾಯಿಂಗ್ಲಜ ಗ್ರಾಮದಲ್ಲಿ, ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ಮಹತ್ವಕಾಂಕ್ಷೆಯ ‘ಉಜ್ವಲಾ ಯೋಜನೆ’ಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಗಳನ್ನು  ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು ವಿತರಿಸಿದರು. ಶುದ್ಧ ಅಡುಗೆ ಇಂಧನ ಪೂರೈಸುವ ಮೂಲಕ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗಾಗಿ ತಂದ ಈ ಯೋಜನೆಯನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. 

Enjoyed this article? Stay informed by joining our newsletter!

Comments

You must be logged in to post a comment.

About Author