ನಿಪ್ಪಾಣಿ ಮತಕ್ಷೇತ್ರದ ಚಾಂದಶಿರದವಾಡ ಗ್ರಾಮದಲ್ಲಿ, ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ಮಹತ್ವಕಾಂಕ್ಷೆಯ ‘ಉಜ್ವಲಾ ಯೋಜನೆ’ಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಗಳನ್ನು ಸಚಿವೆ ಶಶಿಕಲಾ ಜೊಲ್ಲೆಯವರು ಅನುಪಸ್ಥಿತಿಯಲ್ಲಿ ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು ವಿತರಿಸಿದರು. ಜನರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳು ಪ್ರಯೋಜನ ಪಡೆದುಕೊಳ್ಳಿ ಎಂದರು.
You must be logged in to post a comment.