ಭುವನ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಹರ್ನಾಜ್ ಸಂಧುಗೆ ಪ್ರಧಾನಿ ಅಭಿನಂದನೆ

ಭುವನ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡ ಭಾರತದ ಹರ್ನಾಜ್ ಸಂಧು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಭುವನ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡ ಹರ್ನಾಜ್ ಸಂಧು ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು.” ಎಂದಿದ್ದಾರೆ.

Enjoyed this article? Stay informed by joining our newsletter!

Comments

You must be logged in to post a comment.

About Author

I am published all type of Kannada news