facebook

- 26,ಮೇ,2021, ಬುಧ,9:24 ಪೂರ್ವಾಹ್ನ - Planettv
ಕೇಂದ್ರ ಸರ್ಕಾರ ಸೂಚಿಸಿರುವ ಆದೇಶಗಳನ್ನು ಪಾಲಿಸದ ಫೇಸ್‌ಬುಕ್‌, ಟ್ವಿಟರ್‌, ಇನ್‌ಸ್ಟಾಗ್ರಾಮ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ನಿಷೇಧದ ಭೀತಿ ಎದುರಾಗಿದೆ. ಫೆಬ್ರವರಿಯಲ್ಲಿ ಹೊಸ ಐಟಿ ನಿಯಮವನ್ನು ರೂಪಿಸಲಾಗಿತ್ತು. ಆ ನಿಯಮಗಳ ಪಾಲನೆಗೆ ಮೂರು ತಿಂಗಳ ಗಡುವು ನೀಡಲಾಗಿತ್ತು. ಆದರೆ, ಈಗ ಮೂರು ತಿಂಗಳ ಗಡುವು ಮುಕ್ತಾಯವಾಗಿರುವುದರಿಂದ ಸಾಮಾಜಿಕ ಜಾಲತಾಣಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ.
Read More
Popular Articles